Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ

ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ‌ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students) ಅವಕಾಶವನ್ನು ಬಳಸಿಕೊಳ್ಳುವಂತೆ ರಾಜ್ಯ ವಿಜ್ಞಾನ ಪರಿಷತ್ (Karnataka Vijnana Parishat) ಕೋರಿಕೊಂಡಿದೆ. ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೇ ಗಮನಿಸಿ!!!.. ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಹೇಗೆ ರಿಜಿಸ್ಟರ್ ಮಾಡಬೇಕು …

Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ Read More »