Health Tips : ರಾತ್ರಿ ಮಹಿಳೆಯರು ಹಾಲಿಗೆ ಲವಂಗ ಹಾಕಿ ಕುಡಿದರೆ ದೊರಕುವ ಲಾಭ ಎಷ್ಟು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ

ಲವಂಗ ಭಾರತೀಯ ಅಡುಗೆ ಪದ್ಧತಿಯಲ್ಲಿ ಧಾರಾಳವಾಗಿ ಬಳಕೆಯಾಗುವ ಮಸಾಲೆ ಪದಾರ್ಥವಾಗಿದ್ದು, ಅಡುಗೆಗೆ ರುಚಿ ಕೊಡೋದು ಮಾತ್ರವಲ್ಲದೆ ದೇಹದ ಆರೋಗ್ಯಕ್ಕೂ ಲವಂಗ ಬಹಳ ಪ್ರಯೋಜನಕಾರಿಯಾಗಿದೆ. ಲವಂಗದಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್, ಕಬ್ಬಿಣ, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ, ಮ್ಯಾಂಗನೀಸ್ ಮತ್ತು ಡಯೆಟರಿ ಫೈಬರ್ ಕೂಡ ಇದೆ. ಲವಂಗದಲ್ಲಿ ವಿಟಮಿನ್ ಸಿ ಅಂಶಗಳಿದ್ದು, ರಕ್ತದಲ್ಲಿ ಬಿಳಿ ರಕ್ತಕಣಗಳನ್ನು ಹೆಚ್ಚಿಸುತ್ತದೆ. ಇದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. …

Health Tips : ರಾತ್ರಿ ಮಹಿಳೆಯರು ಹಾಲಿಗೆ ಲವಂಗ ಹಾಕಿ ಕುಡಿದರೆ ದೊರಕುವ ಲಾಭ ಎಷ್ಟು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ Read More »