ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ!

ವಿದ್ಯಾಸಿರಿ ಯೋಜನೆಯು ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತುತ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿ ಗಳು ಮೆಟ್ರಿಕ್ ನಂತರದ ಕೊರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯಡಿ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಈಗಾಗಲೇ …

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ! Read More »