U T Khadar: ಕುಂಭಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿದ ಯು ಟಿ ಖಾದರ್!!
U T Khadar: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅಪರೂಪಕ್ಕೊಮ್ಮೆ ನಡೆಯುವ ಕುಂಭ ಮೇಳ ಬಹಳ ವೈಭವದಿಂದ ನಡೆಯುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಧು- ಸಂತರು ಮಾತ್ರವಲ್ಲದೆ ಅನೇಕ ಗಣ್ಯಮಾನ್ಯರು ಆಗಮಿಸುತ್ತಿದ್ದಾರೆ. ಅಂತೆಯೇ ಇದೀಗ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ…