Gruhalakshmi : ಗೃಹಲಕ್ಷ್ಮಿ ದುಡ್ಡು 2,000 ದಿಂದ 4,000ಕ್ಕೆ ಏರಿಕೆ – ಸದನದಲ್ಲಿ ಹೊಸ ಘೋಷಣೆ!!
Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಆದರೆ ಈ ಯೋಜನೆಯ ಅಡಿಯಲ್ಲಿ ಇನ್ನು…