BIG NEWS | SC, ST ಖೋಟಾ ರಿಸರ್ವೇಶನ್ ಹೆಚ್ಚಿಸಲು ಸರ್ಕಾರದ ಅನುಮತಿ, ರಾಜ್ಯಪಾಲರ ಒಪ್ಪಿಗೆ

ಎಸ್‌ಸಿ|ಎಸ್‌ಟಿ ಸಮುದಾಯಗಳ ಕೋಟಾವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಆದರೆ ಬರುವ ವಿಧಾನಸಭೆ ಅಧಿವೇಶನದಲ್ಲಿ ಅದನ್ನು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ನುಡಿದಿದ್ದಾರೆ SC/ST ಕೋಟಾವನ್ನು ಹೆಚ್ಚಿಸಲು ಅಕ್ಟೋಬರ್ 8 ರಂದು ಕ್ಯಾಬಿನೆಟ್ ತನ್ನ ಔಪಚಾರಿಕ ಅನುಮೋದನೆಯನ್ನು ನೀಡಿತ್ತು.ನಂತರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಯನ್ನು ಪ್ರಕಟಿಸಲು ಕರ್ನಾಟಕ …

BIG NEWS | SC, ST ಖೋಟಾ ರಿಸರ್ವೇಶನ್ ಹೆಚ್ಚಿಸಲು ಸರ್ಕಾರದ ಅನುಮತಿ, ರಾಜ್ಯಪಾಲರ ಒಪ್ಪಿಗೆ Read More »