Shyam Saran Negi : ಭಾರತದ ಮೊದಲ ಮತದಾರ ಶ್ಯಾಮ್ ಶರಣ್ ನೇಗಿ ನಿಧನ !!!

ಭಾರತದ ಮೊದಲ ಮತದಾರರಾಗಿರುವ ಹಿಮಾಚಲ ಪ್ರದೇಶದ (Himachal Pradesh) 106 ವರ್ಷದ ಶ್ಯಾಮ್ ಶರಣ್ ನೇಗಿ (Shyam Saran Negi) ಅವರು ಇಂದು ಕಿನ್ನೌರ್‌ನ ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದಾರೆ. 2014ರಲ್ಲಿ ಹಿಮಾಚಲ ಪ್ರದೇಶದ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವ್ಯವಸ್ಥೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ಯಾಮ್ ಶರಣ್ ನೇಗಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿತ್ತು. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ನವೆಂಬರ್ 2ರಂದು ಅವರು ಅಂಚೆ ಮತ ಚಲಾಯಿಸಿದ್ದು, ಹಾಗೂ …

Shyam Saran Negi : ಭಾರತದ ಮೊದಲ ಮತದಾರ ಶ್ಯಾಮ್ ಶರಣ್ ನೇಗಿ ನಿಧನ !!! Read More »