Siddaramaiah: ಸಿಎಂ ಕಾರ್ಯಕ್ರಮದಲ್ಲಿ ಸಭೆಯ ಮಧ್ಯೆ ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ! ಏನಿದು ಸಂಚು?!
Siddaramaiah: ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ, ಸಿಎಂ ಸಿದ್ದರಾಮಯ್ಯ ನೇತೃತ್ವದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಭದ್ರತಾ ಲೋಪ (Security Breach) ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.
ಸಂವಿಧಾನದ ಆಶಯ ಜಾಗೃತಿಗೊಳಿಸುವ ಸದುದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ…