Belthangady: ಬೈಕ್ ಆಕ್ಸಿಡೆಂಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿಧಿವಶ
Belthangady :ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪಿಯುಸಿ ಹುಡುಗ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ಜೀವಾ ವಿಧಿವಶರಾಗಿದ್ದಾರೆ. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್ ನಡುವಿನ ಭೀಕರ ಅಪರಾಧದಲ್ಲಿ ಅವರು ಗಂಭೀರವಾಗಿ…