Rajath: ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತೆ ಅರೆಸ್ಟ್!!
Rajath: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಬಳಿಕ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.