ವಿಮಾನ ನಿಲ್ದಾಣ

ನಿಮಗಿದು ಗೊತ್ತೇ? ವಿಮಾನ ನಿಲ್ದಾಣ ಇಲ್ಲದೇ ಇರೋ ಐದು ದೇಶ ಯಾವುದೆಂದು? ಇಲ್ಲಿನ ಜನ ಬೇರೆ ದೇಶಗಳಿಗೆ ಹೋಗ್ಹೋದೇಗೆ?

ಹೆಚ್ಚಾಗಿ ದೂರದ ಪ್ರಯಾಣ ಮಾಡಲು ವಿಮಾನವನ್ನೇ ಆಯ್ಕೆ ಮಾಡುತ್ತೇವೆ. ಯಾಕೆಂದರೆ ವಿಮಾನದಲ್ಲಿ ಆರಾಮದಾಯಕವಾಗಿ ಶೀಘ್ರ ಪ್ರಯಾಣ ಮಾಡಬಹುದಾಗಿದೆ. ಅದು ಬಿಟ್ಟರೆ ಜಲ ಮಾರ್ಗವಾಗಿ ಪ್ರಯಾಣಿಸುತ್ತಾರೆ. ಆದರೆ ಒಂದೇ ಒಂದು ವಿಮಾನ ನಿಲ್ದಾಣವೂ ಇಲ್ಲದ ಹಲವಾರು ದೇಶಗಳು ಜಗತ್ತಿನಲ್ಲಿವೆ. ಹೌದು ಒಂದೇ ಒಂದು ವಿಮಾನ ನಿಲ್ದಾಣವೂ ಇಲ್ಲದ ಹಲವಾರು ದೇಶಗಳು ಜಗತ್ತಿನಲ್ಲಿವೆ. ಹಾಗಾದರೆ ಯಾವ ದೇಶಗಳು ಎಂದು ಇಲ್ಲಿ ತಿಳಿಯಿರಿ. ಹೌದು ಈ ಮೇಲಿನ ದೇಶಗಳು ಕಡಿಮೆ ವಿಸ್ತೀರ್ಣ ಹೊಂದಿರುವ ಕಾರಣ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸಾಧ್ಯ ಇಲ್ಲ …

ನಿಮಗಿದು ಗೊತ್ತೇ? ವಿಮಾನ ನಿಲ್ದಾಣ ಇಲ್ಲದೇ ಇರೋ ಐದು ದೇಶ ಯಾವುದೆಂದು? ಇಲ್ಲಿನ ಜನ ಬೇರೆ ದೇಶಗಳಿಗೆ ಹೋಗ್ಹೋದೇಗೆ? Read More »

Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!!

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ (Mangaluru International Airport) 27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭವಾಗಲಿದೆ. ಹಲವು ವರ್ಷಗಳಿಂದಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ …

Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!! Read More »

‘ ಬೆಳ್ತಂಗಡಿ ವಿಮಾನ ನಿಲ್ದಾಣ ಪ್ರಾಜೆಕ್ಟ್ ರಿಜೆಕ್ಟ್ ಮಾಡಿ ‘ |ವೀರೇಂದ್ರ ಹೆಗ್ಗಡೆಯವರಿಗೆ ಪ್ರಸಿದ್ಧ ಪರಿಸರ ಹೋರಾಟಗಾರ ಆರ್. ಚಂದ್ರಶೇಖರ್ ಆಗ್ರಹ

ಬೆಳ್ತಂಗಡಿಯ ವಿಮಾನ ನಿಲ್ದಾಣದ ಸಾಧಕ ಭಾದಕ ಬಗ್ಗೆ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಅವುಗಳಲ್ಲಿ ಆಯ್ದ ಕೆಲವನ್ನು ಒಂದೊಂದಾಗಿ ಪ್ರಕಟಿಸಲಿದ್ದೇವೆ.ಮೊದಲಿಗೆ, ಕರುನಾಡು ಕಂಡ ಖ್ಯಾತ ಪರಿಸರವಾದಿ, ಸಾಮಾಜಿಕ ಕಾರ್ಯಕರ್ತರೂ, ಶಿಕ್ಷಣ, ರಾಜಕೀಯ, ಸಾಮಾಜಿಕ ಕ್ಷೇತ್ರದ ಮಾಧ್ಯಮ ವಿಶ್ಲೇಷಕರು ಕೂಡಾ ಆಗಿರುವ ಬೆಂಗಳೂರಿನ ಆರ್. ಚಂದ್ರಶೇಖರ್ ಅವರು ಬೆಳ್ತಂಗಡಿ ವಿಮಾನ ನಿಲ್ದಾಣ ಪ್ರಾಜೆಕ್ಟ್ ನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ – ಸಂಪಾದಕ. ಬೆಳ್ತಂಗಡಿಯಲ್ಲಿ ವಿಮಾನ ನಿಲ್ದಾಣ ಮಾಡಬೇಕೆಂದು   ಮಾನ್ಯ ವಸತಿ ಸಚಿವರಾದ ಸೋಮಣ್ಣ ಅವರು ವ್ಯಕ್ತ ಪಡಿಸಿದ್ದಾರೆ. ಆದರೆ ಈ …

‘ ಬೆಳ್ತಂಗಡಿ ವಿಮಾನ ನಿಲ್ದಾಣ ಪ್ರಾಜೆಕ್ಟ್ ರಿಜೆಕ್ಟ್ ಮಾಡಿ ‘ |ವೀರೇಂದ್ರ ಹೆಗ್ಗಡೆಯವರಿಗೆ ಪ್ರಸಿದ್ಧ ಪರಿಸರ ಹೋರಾಟಗಾರ ಆರ್. ಚಂದ್ರಶೇಖರ್ ಆಗ್ರಹ Read More »

error: Content is protected !!
Scroll to Top