Cricket: ಸಚಿನ್ ದಾಖಲೆ ಬ್ರೇಕ್: ವಿಶ್ವದಾಖಲೆ ಬರೆದ ಕೊಹ್ಲಿ
Cricket: ದಕ್ಷಿಣ ಆಫ್ರಿಕಾ (South Africa) ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ (Century) ಸಿಡಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ!-->…
