ನಾಗರಿಕರ ಹೋರಾಟಕ್ಕೆ ಜಯ : ಸುರತ್ಕಲ್ ಟೋಲ್ ಸಂಗ್ರಹ ರದ್ದು

ಮಂಗಳೂರು:ಇಲ್ಲಿನ ಸುರತ್ಕಲ್ ಸಮೀಪ ಅಕ್ರಮವಾಗಿ ನಿರ್ಮಿಸಲಾಗಿರುವ ಟೋಲ್ ಗೇಟ್ ರದ್ದು ಪಡಿಸಬೇಕು ಎನ್ನುವ ಹಲವು ದಿನಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದ್ದು,ಸುರತ್ಕಲ್ ಟೋಲ್ ಗೇಟ್ ರದ್ದು ಪಡಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಕಳೆದ ಕೆಲ ದಿನಗಳ ಹಿಂದೆ ಬೃಹತ್ ಪ್ರತಿಭಟನೆ ನಡೆದಿದ್ದು,ಪ್ರತಿಭಟನಾ ಕಾರರರೇ ಟೋಲ್ ಗೇಟ್ ತೆರವುಗೊಳಿಸುವುದಾಗಿ ಘೋಷಿಸಿದ್ದರಿಂದ ರಾತ್ರೋ ರಾತ್ರಿ ಪ್ರತಿಭಟನೆ ನಡೆಸದಂತೆ ಪೊಲೀಸರು ಪ್ರತಿಭಟನೆಯ ಪ್ರಮುಖರ ಮನೆಗಳಿಗೆ ತೆರಳಿ ನೋಟೀಸ್ ನೀಡಿದ್ದರು. ಬಳಿಕ ಪ್ರತಿಭಟನೆ …

ನಾಗರಿಕರ ಹೋರಾಟಕ್ಕೆ ಜಯ : ಸುರತ್ಕಲ್ ಟೋಲ್ ಸಂಗ್ರಹ ರದ್ದು Read More »