Browsing Tag

ವಿವೇಕಾನಂದ ಕಾಲೇಜ್ ಆಫ್‌ ಎಂಜಿನಿಯರಿಂಗ್‌ ಎಂಡ್ ಟೆಕ್ನಾಲಜಿ

Puttur: ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕಿ ರಾಜೇಶ್ವರಿ ಎಂ.ರವರಿಗೆ ಡಾಕ್ಟರೇಟ್ ಪದವಿ

Puttur: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್‌ ಎಂಜಿನಿಯರಿಂಗ್‌ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್‌ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.