ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ |

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 04-03-2022 ರ ಒಳಗೆ ಅರ್ಜಿಯನ್ನು ಸ್ವವಿವರಗಳೊಂದಿಗೆ ಸ್ವಹಸ್ತಾಕ್ಷರದಲ್ಲಿ ಬರೆದು ಮೊಬೈಲ್ ಸಂಖ್ಯೆಯೊಂದಿಗೆ ಆಯಾಯ ವಿದ್ಯಾಸಂಸ್ಥೆಗಳಿಗೆ ಸಲ್ಲಿಸುವುದು.‌ ಒಂದಕ್ಕಿಂತ ಹೆಚ್ಚು ವಿದ್ಯಾಸಂಸ್ಥಡಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ಸಲ್ಲಿಸುವ ವಿದ್ಯಾಸಂಸ್ಥೆಗಳ ವಿವರಗಳನ್ನು ಅರ್ಜಿಯಲ್ಲಿ ಬರೆದು ಯಾವುದಾದರೂ ಒಂದು ಸಂಸ್ಥೆಯಲ್ಲಿ ಸಲ್ಲಿಸುವುದು. ಯಾವುದೇ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸುವ ಅಗತ್ಯವಿಲ್ಲ. ಅರ್ಜಿ …

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Read More »