Vivo Y02: ಬಜೆಟ್ ಬೆಲೆಗೆ ಬೊಂಬಾಟ್ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ ವಿವೋ: ಎಷ್ಟು ರೂ.?
ಇತ್ತೀಚೆಗೆ ಸ್ಮಾರ್ಟ್ಫೋನ್ ಕಂಪನಿಗಳಿಂದ ಹೊಸ ಹೊಸ ಸ್ಮಾರ್ಟ್ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಗ್ರಾಹಕರ ಕಣ್ಮನ ಸೆಳೆಯಲು ಸ್ಮಾರ್ಟ್ಫೋನ್ ಗಳು ಪೈಪೋಟಿಗೆ ನಿಂತಿವೆ. ಪ್ರಸಿದ್ಧ ವಿವೋ ಕಂಪನಿಯ ಇದೀಗ ಹೊಸ Vivo Y02 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು!-->…