ಆಂಧ್ರಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣಂ : ಸಿಎಂ ಜಗಮೋಹನ್ ರೆಡ್ಡಿ
ಆಂಧ್ರ ಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣಂ ಎಂದು ಸಿಎಂ ಜಗಮೋಹನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ರಾಜಧಾನಿಯ ಬಗ್ಗೆ ಹಲವಾರು ಚರ್ಚೆಗಳು ನಡೆದಿದ್ದು, ವಿವಾದಗಳು ಉಂಟಾಗಿದ್ದು, ಇದೀಗ ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಆಯ್ಕೆ ಆಗಿದೆ.
ವಿಶಾಖಪಟ್ಟಣದಲ್ಲಿ ಈಗಾಗಲೇ!-->!-->!-->…