News Udupi: ಉಡುಪಿ: ದೇವರಬಾಳಿನಲ್ಲಿ ವಿಶೇಷವಾದ ವಾಮನಮುದ್ರೆ ಶಿಲಾ ಶಾಸನ ಪತ್ತೆ! ಕಾವ್ಯ ವಾಣಿ Apr 14, 2025 Udupi: ಉಡುಪಿ (Udupi) ಜಿಲ್ಲೆಯ, ಬೈಂದೂರ್ ತಾಲೂಕಿನ ಹಳ್ಳಿಹೊಳೆಯ ದೇವರಬಾಳಿನಲ್ಲಿ ಈ ವಿಶೇಷ ಶಾಸನವು ಕಂಡುಬಂದಿದೆ.