Browsing Tag

ವಿಶ್ವ ಹಿಂದೂ ಪರಿಷತ್ ಸದಸ್ಯರು

Bantwala: ಪರಂಗಿಪೇಟೆ ವಿದ್ಯಾರ್ಥಿ ನಾಪತ್ತೆ ಹಿಂದೆ ಗಾಂಜಾ ವ್ಯಸನಿಗಳ ಕೈವಾಡ? ವಿಶ್ವ ಹಿಂದೂ ಪರಿಷತ್ ಕಳವಳ

Bantwala: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಅದ್ಯಂತ ಸಂಚಲನ ಸೃಷ್ಟಿಸಿದೆ. ಈತ ಕಾಣೆಯಾದ ಬಳಿಕ ಪಕ್ಕದ ರೈಲ್ವೆ ಹಳಿಯಲ್ಲಿ ಮೊಬೈಲ್ ಹಾಗೂ ಚಪ್ಪಲಿಗಳು ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.