Abhiman Studio: ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ತಡೆ: ಅಭಿಮಾನಿ ಬಳಗ ಪ್ರತಿಭಟನೆಗೆ ಕರೆ
Abhiman Studio: ಇಂದು ನಟ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಹಿನ್ನಲೆ, ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ (Abhiman Studio Vishnuvardhan Memorial) ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಅಭಿಮಾನ್ ಸ್ಟುಡಿಯೋ ಮುಂದೆ…