BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹೌದು!!. ಅಮೃತ ಜ್ಯೋತಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗೆ ಇರುವಂತಹ ಬಿಪಿಎಲ್ ಎಲ್ಲ ಕುಟುಂಬಕ್ಕೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆ ಬಳಸಿಕೊಳ್ಳಲು ಬಿಪಿಎಲ್, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ …

BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ Read More »