PF ಕಾರ್ಮಿಕರಿಗೆ ಗುಡ್ ನ್ಯೂಸ್ !

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ ಭರಿಸಲಾಗುತ್ತದೆ. ಇದೀಗ , ಪಿಎಫ್ ನೌಕರರಿಗೆ ಸರ್ಕಾರ ಸಿಹಿ ಸುದ್ಧಿ ನೀಡಲು ಅಣಿಯಾಗಿದೆ ಎನ್ನಲಾಗಿದೆ. ಹೌದು!!!.EPF ನಿವೃತ್ತಿ ಯೋಜನೆ ವೇತನ ಮಿತಿ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ನಿವೃತ್ತಿ ಉಳಿತಾಯ ಯೋಜನೆಗಾಗಿ ವೇತನ ಮಿತಿ ಹೆಚ್ಚಳ …

PF ಕಾರ್ಮಿಕರಿಗೆ ಗುಡ್ ನ್ಯೂಸ್ ! Read More »