News Raju Murugan: ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ- ನಿರ್ದೇಶಕನ ಪತ್ನಿಗೆ ಬೆದರಿಕೆ! ಆರುಷಿ ಗೌಡ Mar 11, 2025 Raju murugan: ಚೆನ್ನೈನ ಐಯ್ಯಪ್ಪಂತಂಗಲ್‌ನಲ್ಲಿರುವ ಐಷರಾಮಿ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.