ರಾಜಕೀಯ Andrapradesh: CM ಆಗುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ ಚಂದ್ರಬಾಬು ನಾಯ್ಡು !! ಆರುಷಿ ಗೌಡ Jun 22, 2024 Andrapradesh ಅಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಚಂದ್ರಬಾಬು ನಾಯ್ಡು ಅವರು ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ್ದಾರೆ.