ಭಕ್ತರೇ ಗಮನಿಸಿ : ನ.8 ರ ಚಂದ್ರಗ್ರಹಣ ಹಿನ್ನೆಲೆ, ತಿಮ್ಮಪ್ಪನ ದರ್ಶನ ಭಾಗ್ಯವಿಲ್ಲ

ಅಕ್ಟೋಬರ್‌ 25ರಂದು ಸಂಭವಿಸಿದ್ದ ಸೂರ್ಯಗ್ರಹಣದ ಬಳಿಕ, ಚಂದ್ರಗ್ರಹಣ ನಡೆಯಲಿದ್ದು, ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದೆ. 2022ನೇ ನವೆಂಬರ್‌ 8ರಂದು ಸಂಭವಿಸಲಿದ್ದು, ಇದು ಸಂಪೂರ್ಣ ಚಂದ್ರಗ್ರಹಣವಾಗಿರುತ್ತದೆ.ಮೊನ್ನೆಯಷ್ಟೇ ಸೂರ್ಯಗ್ರಹಣ ನಡೆದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿದೆ. ಸಾಮಾನ್ಯವಾಗಿ ಗ್ರಹಣ ಸಮಯದಲ್ಲಿ ದೇವಾಲಯ ಇಲ್ಲವೇ ಯಾವುದೇ ದೈವಿಕ ಆಚರಣೆ ನಡೆಸುವುದಿಲ್ಲ. ಗ್ರಹಣ ಮುಗಿದ ಬಳಿಕ ಶುಚಿ ಕಾರ್ಯ ನಡೆಸಿ ಪೂಜೆ ಪುನಸ್ಕಾರ ನಡೆಸುವುದು ವಾಡಿಕೆ. ನ. 8ರಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ಸುಮಾರು 12 ಗಂಟೆಗಳ ಕಾಲ …

ಭಕ್ತರೇ ಗಮನಿಸಿ : ನ.8 ರ ಚಂದ್ರಗ್ರಹಣ ಹಿನ್ನೆಲೆ, ತಿಮ್ಮಪ್ಪನ ದರ್ಶನ ಭಾಗ್ಯವಿಲ್ಲ Read More »