ದೊಡ್ಡ ಎಡವಟ್ಟು, ಡಾಕ್ಟರ್ ಹೀಗೂ ಮಾಡ್ತಾರಾ ? ಅಪರೇಷನ್ ವೇಳೆ ಮಹಿಳೆ ಹೊಟ್ಟೆಯಲ್ಲಿ ಟವೆಲ್ ಇಟ್ಟು ಮರೆತ್ರು ನಂತರ…
ವೈದ್ಯರನ್ನು ಪ್ರಾಣ ಉಳಿಸುವ ದೇವರೆಂದು ನಂಬುತ್ತಾರೆ. ಆದರೆ ಅಂತಹ ವೈದ್ಯರೇ ಒಮ್ಮೆ ಮೈ ಮೇಲೆ ಪ್ರಜ್ಞೆಯಿಲ್ಲದಂತೆ ವರ್ತಿಸಿದರೆ, ರೋಗಿಗಳು ಜೀವವನ್ನೆ ಕಳೆದುಕೊಳ್ಳಬೇಕಾಗಬಹುದು. ಅಥವಾ ಜೀವನ ಪೂರ್ತಿ ನರಳಾಡ ಬೇಕಾಗಿರುತ್ತದೆ. ಹಾಗೆಯೇ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ!-->…