Jyoti Rai: ಜ್ಯೋತಿ ರೈ ಖಾಸಗಿ ವಿಡಿಯೋ ವೈರಲ್ ಮಾಡಿದ್ಯಾರು, ಈ ಬಗ್ಗೆ ನಟಿ ಹೇಳಿದ್ದೇನು?
Jyoti Rai: ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಕನ್ನಡ ಕಿರುತರೆಯ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಇದನ್ನು ಯಾರು ವೈರಲ್ ಮಾಡಿದರು? ಇದು…