Voter ID ಗೆ Aadhar ಸಂಖ್ಯೆ ಲಿಂಕ್ ಕಡ್ಡಾಯವಲ್ಲ | ಚುನಾವಣಾ ಆಯೋಗದಿಂದ ಸ್ಪಷ್ಟನೆ

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು ಎಂಬ ಮಾಹಿತಿ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸುದ್ದಿಗಳುಹರಿದಾಡುತ್ತಿರೋ ಸಂಬಂಧ, ಚುನಾವಣಾ ಆಯೋಗವು ಮಾಹಿತಿಯೊಂದನ್ನು ನೀಡಿದೆ. ಇದರ ಪ್ರಕಾರ,ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದುಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಮತದಾರರು ಸ್ವಯಂಪ್ರೇರಿತರಾಗಿ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಬಳಸಿ ಅಥವಾ ಇತರೆ ನಿಗಧಿತ ದಾಖಲೆಗಳ ಮೂಲಕವೂ ಸಹ …

Voter ID ಗೆ Aadhar ಸಂಖ್ಯೆ ಲಿಂಕ್ ಕಡ್ಡಾಯವಲ್ಲ | ಚುನಾವಣಾ ಆಯೋಗದಿಂದ ಸ್ಪಷ್ಟನೆ Read More »