Browsing Tag

ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯ

ಸಿನಿಮೀಯ ಹಿನ್ನೆಲೆಯಲ್ಲಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯ | ನೆಟ್ಟಿಗರಿಂದ ಭಾರೀ ಪ್ರಶಂಸೆ!!

ಸಿನಿಮಾಗಳಲ್ಲಿ ತೋರಿಸುವಂತಹ ಘಟನೆಗಳು ಕೆಲವೊಮ್ಮೆ ನಮ್ಮ ಜೀವನದಲ್ಲೂ ಕೂಡ ಸಂಭವಿಸುತ್ತವೆ. ಆದರೆ ಇಂತಹ ಘಟನೆಗಳು ಜೀವನದಲ್ಲಿ ಘಟಿಸುವುದು ಅತ್ಯಂತ ವಿರಳವೆಂದೇ ಹೇಳಬಹುದು. ಆದರೂ ಆಗೊಮ್ಮೆ, ಈಗೊಮ್ಮೆ ಎನ್ನುವಂತೆ ಸಿನಿಮೀಯ ಮಾದರಿಯಲ್ಲಿ ಕಳ್ಳನನ್ನು ಹಿಡಿದ ಪೋಲೀಸರು, ಮನೆಗೆ ಕನ್ನ ಹಾಕಿದ