News Madikeri: ಮಾ. 8 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾವ್ಯ ವಾಣಿ Feb 26, 2025 Madikeri: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್, 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.