Bengaluru: ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದ ಶಂಕಿತ ಉಗ್ರರು -ಸ್ಪೋಟಕ ವರದಿ ಬಹಿರಂಗ
ಬೆಂಗಳೂರು ಸೇರಿ ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರು ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.