ಶಬರಿಮಲೆಯ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ!!!

ಈಗಾಗಲೇ ಪ್ರಸಿದ್ಧಿ ಪಡೆದಿರುವ ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಮಂಡಲ ಪೂಜೆ ಆರಂಭ ಆಗಿದೆ ಮತ್ತು ಕೆಲವು ದಿನಗಳ ಹಿಂದಷ್ಟೇ ಅಯ್ಯಪ್ಪ ಸ್ವಾಮಿ ದೇವಸ್ಥಾನ ಎರಡು ತಿಂಗಳ ಮಟ್ಟಿಗೆ ಭಕ್ತಾದಿಗಳ ದರ್ಶನಕ್ಕೆ ತೆರೆದಿದ್ದು ಶಬರಿಮಲೆ ಯಾತ್ರೆಗೆ ಚಾಲನೆ ಸಹ ನೀಡಲಾಗಿದೆ. ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿ ಪ್ರಕಾರ ಪ್ರಸ್ತುತ ಶಬರಿಮಲೆ ಯಾತ್ರೆಗೆ ಚಾಲನೆ ಸಿಗುತ್ತಿದ್ದಂತೆಯೇ ಅಲ್ಲಿ ಜನಸಾಗರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ದರ್ಶನದ ವೇಳಾಪಟ್ಟಿಯನ್ನು ಬದಲಾಯಿಸಲು ನಿರ್ಧರಿಸಿದೆ. ಸಮಗ್ರ ವೇಳಾಪಟ್ಟಿಯ ಪ್ರಕಾರ, ಪ್ರಸಕ್ತ ವರ್ಷದ ಮೊದಲ …

ಶಬರಿಮಲೆಯ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ!!! Read More »