ಶಬರಿಮಲೆ

ಶಬರಿಮಲೆಯಲ್ಲಿ 3 ದಿನದಿಂದ ಭಕ್ತಸಾಗರ!

ಶಬರಿಮಲೆ ಅಯ್ಯಪ್ಪನ ದೇವಸ್ಥಾನದಲ್ಲಿ ಸುರಿಯುತ್ತಿದೆ ಮಳೆ. ಆದರೂ ಭಕ್ತಾದಿಗಳು ಸಂಖ್ಯೆಯಲ್ಲಿ ನೂಕುನುಗ್ಗಲು ಉಂಟಾಗಿ ಕಳೆದ 3 ದಿನದಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ಮಂದಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪನ ದೇವಸ್ಥಾನವನ್ನು ಕಳೆದ ಬುಧವಾರ ಸಂಜೆ ಮಂಡಲ ಪೂಜೆಗಾಗಿ ನೆರವೇರಿತು. ಇದರ ಬೆನ್ನಲ್ಲೇ ತಮಿಳುನಾಡು, ಕೇರಳ ಸೇರಿದಂತೆ ನಾನಾ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು ತುಂತುರು ಮಳೆಯ ನಡುವೆಯೇ ದರ್ಶನ ಪಡೆದರು. ಹೀಗಾಗಿ ಮೊದಲ ದಿನವಾದ ಗುರುವಾರವೇ ದರ್ಶನ ಪಡೆದ ಭಕ್ತರ ಸಂಖ್ಯೆ 50 ಸಾವಿರ …

ಶಬರಿಮಲೆಯಲ್ಲಿ 3 ದಿನದಿಂದ ಭಕ್ತಸಾಗರ! Read More »

ಚಿನ್ನ ಬೆಳ್ಳಿ ದರದಲ್ಲಿ ಇಂದು ಸ್ವಲ್ಪ ಇಳಿಕೆ!!!ಸಂಪೂರ್ಣ ವಿವರ ಇಲ್ಲಿದೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಕಡಿಮೆ ಕಂಡುಬಂದಿದೆ. ಹಾಗಾಗಿ ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ. 1 ಗ್ರಾಂ -ರೂ.4,7208 ಗ್ರಾಂ – …

ಚಿನ್ನ ಬೆಳ್ಳಿ ದರದಲ್ಲಿ ಇಂದು ಸ್ವಲ್ಪ ಇಳಿಕೆ!!!ಸಂಪೂರ್ಣ ವಿವರ ಇಲ್ಲಿದೆ Read More »

ಶಬರಿಮಲೆ : ಅಪಾಯದ ಮಟ್ಟದಲ್ಲಿ ಹರಿದ ಪಂಪಾ ನದಿ,ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೇರಳದಲ್ಲಿ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರ ಭಕ್ತರ ಪ್ರವೇಶವನ್ನು ನಿಷೇಧಿಸಿ ಪತ್ತನಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿತು.ಭಾನುವಾರ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಕಕ್ಕಿ-ಅನತೋಡೆ ಜಲಾಶಯ (ಗೇಟ್‌ಗಳನ್ನು ತೆರೆಯಲಾಗಿದೆ) ಮತ್ತು ಪಂಪಾ ಅಣೆಕಟ್ಟೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಯಾತ್ರಾರ್ಥಿಗಳ ಸುರಕ್ಷತೆಗಾಗಿ ಪಂಪಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ …

ಶಬರಿಮಲೆ : ಅಪಾಯದ ಮಟ್ಟದಲ್ಲಿ ಹರಿದ ಪಂಪಾ ನದಿ,ಭಕ್ತರ ಪ್ರವೇಶಕ್ಕೆ ನಿರ್ಬಂಧ Read More »

error: Content is protected !!
Scroll to Top