Murudeshwara : ಸಮುದ್ರದಪಾಲಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ – ಮೃತ ದೇಹಗಳನ್ನು ಹೊರತೆಗೆದ ಕರಾವಳಿ…
Murudeshwara : ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಕೋಲಾರ ಶಾಲೆಯ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.
ಉತ್ತರ ಕನ್ನಡ(Uttara Kannada District) ಜಿಲ್ಲೆಯ ಭಟ್ಕಳ…