Dakshina Kannada: ಆಳ್ವಾಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!!!
Mangaluru: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಕುರಿತು ವರದಿಯಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ನೇಣಿಗೆ ಶರಣಾದ ವಿದ್ಯಾರ್ಥಿ. ಮನೋಜ್ ಹಾಸ್ಟೆಲ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…