ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆಯೊಡ್ಡಿದ ಪಾಕ್ ಸಚಿವೆ
ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರ ವಿವಾದಾತ್ಮಕ ಮಾತು ಕಿಡಿ ಹೊತ್ತಿಸಿದ ನಂತರ ಅವರನ್ನು ಭಾರತ ತರಾಟೆಗೆ ತೆಗೆದುಕೊಂಡಿತ್ತು. ಇದೀಗ, ಒಂದು ದಿನದ ನಂತರ, ಪಾಕಿಸ್ತಾನ ಪೀಪಲ್ಸ್ ಪಕ್ಷದ ನಾಯಕಿ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆಯೊಂದನ್ನು ಹಾಕಿದ್ದಾರೆ. ಬೋಲ್!-->…