Browsing Tag

ಶಾರೀಕ್‌

ಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ನಾಲ್ವರ ಗುರುತು ಪತ್ತೆ

ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ಖಾಕಿ ಪಡೆಗೆ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿದೆ. ಹೌದು!!..ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.)

ಉಡುಪಿಯಲ್ಲೂ ಶಾರೀಕ್ ಹೆಜ್ಜೆ| ಕೃಷ್ಣ ನಗರಿಯಲ್ಲಿ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ?!

ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ

ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ : ಸಿಎಂ ಕಾರ್ಯಕ್ರಮ ಮಿಸ್ಸಿಂಗ್ | ಅನಂತರ ಸಂಘನಿಕೇತನ ಟಾರ್ಗೆಟ್?!

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನ.19ರ ಶನಿವಾರ ಸಂಜೆ ಸಂಭವಿಸಿದ ಸ್ಪೋಟದ ಕುರಿತಾಗಿ ಆರೋಪಿಗಳ ಬಂಧನದ ಬಳಿಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಆಕಸ್ಮಿಕ ಅವಘಡ ವಲ್ಲ

ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ | NIA ತನಿಖೆಗೆ

ನಗರದ ನಾಗುರಿಯಲ್ಲಿ ನ.19ರಂದು ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದ ಶಾರೀಕ್‌, ಭಾರೀ ಜನಸಂದಣಿ ಇರುವ ಪ್ರದೇಶದಲ್ಲಿ ಬಾಂಬ್‌ ಸ್ಫೋಟಿಸಿ, ನೂರಾರು ಜನರ ಪ್ರಾಣ ಹಾನಿ ಉಂಟು ಮಾಡುವ ಉದ್ದೇಶ ಹೊಂದಿದ್ದಿರಬಹುದು ಎನ್ನುವ ಸಂಶಯವನ್ನು ಪೊಲೀಸರು ಹೊರಹಾಕಿದ್ದಾರೆ.ಅಲ್ಲದೆ, ಶಾರೀಕ್‌ ತಂದಿದ್ದ

ಮಂಗಳೂರು : ರಿಕ್ಷಾ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ | ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸ್ಫೋಟ ನಡೆಯಿತೇ?

ಮಂಗಳೂರಲ್ಲಿ ನಡೆದ ಸ್ಫೋಟದ ರೂವಾರಿ ವಹಿಸಿದ್ದ ಪ್ರಮುಖ ಆರೋಪಿ ಶಾರೀಕ್‌ ಬಗ್ಗೆ ವಿಚಾರಣೆ ಕಾರ್ಯ ಮುಂದುವರಿಯುತ್ತಿದೆ. ಈ ನಡುವೆ ಆರೋಪಿ ಶಾರಿಕ್ ಆರೋಗ್ಯ ಸುಧಾರಣೆಯ ಬಗ್ಗೆ ವೈದ್ಯರು ದೃಢಪಡಿಸಿದ ಬಳಿಕವಷ್ಟೆ ಆರೋಪಿಯ ವಿಚಾರಣೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಘಟನೆ ನಡೆದ ದಿನ ನಕಲಿ

ಮಂಗಳೂರು : ‘ರಿಕ್ಷಾ ಕುಕ್ಕರ್ ಬಾಂಬ್’ ಪ್ರಕರಣದ ಬೆನ್ನಲ್ಲೇ ಪೊಲೀಸರಿಂದ ಮಹತ್ವದ ಪ್ರಕಟಣೆ !

ಮಂಗಳೂರಿನಲ್ಲಿ ನಡೆದಂತಹ ಕುಕ್ಕರ್ ಬಾಂಬ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದ್ದು, ಈ ಘಟನೆ ಕುರಿತು ದಿನಕ್ಕೊಂದು ಸ್ಫೋಟಕ ಸಂಗತಿಗಳು ಬಹಿರಂಗವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾದ ಆರೋಪಿ ಶಾರಿಕ್ ಮೈಸೂರಿನಲ್ಲಿದ್ದುಕೊಂಡು, ಅಲ್ಲಿಯೇ ಬಾಂಬ್ ತಯಾರಿಸಿಕೊಂಡು ಮಂಗಳೂರಿಗೆ

ಪಂಪ್ ವೆಲ್ ಫ್ಲೈ ಓವರ್ ಬಳಿ ಬಾಂಬ್ ಸ್ಫೋಟಿಸಲು ಪ್ಲ್ಯಾನ್ | ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ!

ಮಂಗಳೂರಿನ ಜನತೆಯನ್ನು ಬೆಚ್ಚಿಸಿದ ನಾಗೂರಿನ (Naguru, Mangaluru) ಬಳಿ ಆಟೋದಲ್ಲಿ ಸಂಭವಿಸಿದ (Auto Blast) ಕುಕ್ಕರ್ ಬಾಂಬ್ ಬ್ಲಾಸ್ಟ್ ನಿಗೂಢ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಅನುಮಾನ ದಟ್ಟವಾಗಿದ್ದು, ಉಗ್ರರ ಕೃತ್ಯದ ಕೈವಾಡದ ಶಂಕೆ ವ್ಯಕ್ತವಾಗಿದೆ. ಶಂಕಿತ ಉಗ್ರ ಶಾರಿಕ್

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ

ಮಂಗಳೂರು : ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.