ಜನವರಿ 6 ರಿಂದ ಈ ಜಿಲ್ಲೆಯ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ
ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ಜ.4 ರಿಂದ 7ರವರಗೆ ರಜೆ ಘೋಷಣೆ ಮಾಡಲಾಗಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ!-->!-->!-->…