Holiday : ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ!!
Holiday : 'ಕಾರ್ಮಿಕ ವಿರೋಧಿ ನೀತಿ ವಿರುದ್ಧ ಜುಲೈ 9 ಬುಧವಾರ ಭಾರತದ ಮೂಲೆ ಮೂಲೆಯಲ್ಲೂ ಪ್ರತಿಭಟನೆ' ನಡೆಸುವುದಾಗಿ ಕಾರ್ಮಿಕ ಸಂಘಟನೆಗಳು ಈಗಾಗಲೇ ಹೇಳಿವೆ. ಹೀಗಾಗಿ ಕೇಂದ್ರದ ವಿರುದ್ಧ ಕರ್ನಾಟಕ, ಬೆಂಗಳೂರು ಸೇರಿದಂತೆ ಇಡೀ ಭಾರತದಲ್ಲಿ ದೊಡ್ಡ ಹೋರಾಟ ನಡೆಸಲಿದ್ದಾರಂತೆ ಕಾರ್ಮಿಕರು. ಈ…