ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಹೆಲ್ತ್ ಕಾರ್ಡ್ | ಬನ್ನಿ ಇದರ ಪ್ರಯೋಜನ ತಿಳಿಯೋಣ!
ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಇದರ ನಡುವೆ ಸರ್ಕಾರ ಸರ್ಕಾರಿ ಶಾಲೆಗಳ!-->…