Bengaluru : ಶಾಲೆಯಿಂದ ಮನೆಗೆ ಹೋಗುತ್ತಿದ್ದ 15ರ ಬಾಲಕಿ ಮೇಲೆ ಮರದ ತುಂಡು ಬಿದ್ದು ಸಾವು!!
Bengaluru : ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘೋರ ದುರಂತ ನಡೆದಿದೆ.
ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ತಿಳಿದುಬಂದಿದೆ.…