ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್‌ ಜ್ವರ ಸೇರಿದಂತೆ ಕೆಂಗಣ್ಣು | ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ!

ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ತೀವ್ರವಾಗಿ ಹಬ್ಬಿದೆ. ದಿನೇ ದಿನೇ ಕಣ್ಣು ಆಸ್ಪತ್ರೆಗಳಲ್ಲಿ ಸರತಿ ಸಾಲುಗಳು ಉದ್ದವಾಗುತ್ತಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೇ ಕಾಡುತ್ತಿದೆ. ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ಟಿವಿಟಿಸ್‌ ಅಥವಾ ಮದ್ರಾಸ್‌ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ. ಇದಕ್ಕೆ ಬಹುಮುಖ್ಯವಾದ ಕಾರಣ ಇತ್ತೀಚೆಗೆ …

ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್‌ ಜ್ವರ ಸೇರಿದಂತೆ ಕೆಂಗಣ್ಣು | ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ! Read More »