ಶಾಲೆ

ಈ ಶಾಲೆಯ ಮಕ್ಕಳು ಏಕಕಾಲದಲ್ಲಿ ಎರಡೂ ಕೈಯಲ್ಲಿ ಬರೀತಾರೆ!

ಮನಸಿದ್ದರೆ ಮಾರ್ಗ ಎಂಬ ಮಾತಿನಂತೆ ಯಾವುದೇ ಸಾಧನೆ ಮಾಡಲು ಮನಸ್ಸು ಮತ್ತು ಪ್ರಯತ್ನ ಇರಬೇಕು. ಒಂದು ಮಗುವಿಗೆ ನಾವು ಯಾವ ರೀತಿ ಮಾರ್ಗದರ್ಶನ ನೀಡುತ್ತೇವೆ ಅದೇ ರೀತಿ ಮಗು ವಿಷಯವನ್ನು ಮನದಟ್ಟು ಮಾಡಿಕೊಳ್ಳುತ್ತದೆ. ಹಾಗೇಯೇ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿರುವ ಶಾಲೆಯೊಂದರಲ್ಲಿ 100 ವಿದ್ಯಾರ್ಥಿಗಳು ಎರಡೂ ಕೈಗಳಲ್ಲಿಯೂ ಏಕಕಾಲದಲ್ಲಿಯೇ ಬರೆಯುವ ಪ್ರಾವೀಣ್ಯತೆ ಹೊಂದಿದ್ದಾರೆ. ಈ ಬಗ್ಗೆ ವೀಡಿಯೋ ಸಹ ವೈರಲ್ ಆಗಿದೆ. ಸಿಂಗ್ರೌಲಿಯ ಬುಧೇಲಾ ಗ್ರಾಮದಲ್ಲಿರುವ ವೀಣಾ ವಾದಿನಿ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲ ವಿರಂಗದ್ ಶರ್ಮಾ ಪ್ರಕಾರ ವಿದ್ಯಾರ್ಥಿಗಳ …

ಈ ಶಾಲೆಯ ಮಕ್ಕಳು ಏಕಕಾಲದಲ್ಲಿ ಎರಡೂ ಕೈಯಲ್ಲಿ ಬರೀತಾರೆ! Read More »

Good News : ಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ !

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ, 6ರಿಂದ 8ನೇ ತರಗತಿ ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಶೇ.40 ಹುದ್ದೆಗಳಿಗೆ ಸೇವಾನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಶಿಕ್ಷಣ ಇಲಾಖೆ ಪ್ರಸ್ತಾವನೆಗೆ ಅರ್ಥಿಕ ಇಲಾಖೆ ಸಮ್ಮತಿಸಿದೆ. ಆರ್ಥಿಕ ಇಲಾಖೆಯು ಕರ್ನಾಟಕ ಶಿಕ್ಷಣ ಇಲಾಖೆಯ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ/ನೇಮಕಾತಿ) ನಿಯಮಗಳಲ್ಲಿ 6ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ನಿಯಮದ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ. ಶೇ.60 ಹುದ್ದೆಗಳನ್ನು …

Good News : ಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ! Read More »

ಹಿಜಾಬ್, ಪಠ್ಯ ಪರಿಷ್ಕರಣೆ ನಂತರ ಇದೀಗ 7 ಸಾವಿರ ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ!!

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದದ ಬಳಿಕ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ರಾಜ್ಯದಾದ್ಯಂತ ಸುಮಾರು 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣವನ್ನು ಬಳಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಶಿಕ್ಷಣ ಇಲಾಖೆ ಹೊಸದಾಗಿ ರಾಜ್ಯದಾದ್ಯಂತ ಬರೋಬ್ಬರಿ 7000ಕ್ಕೂ ಹೆಚ್ಚು ಶಾಲಾ ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದೆ. ಅಷ್ಟೇ ಅಲ್ಲದೆ, ಈ ಕೊಠಡಿಗಳಿಗೆ ಕೇಸರಿ ಬಣ್ಣವನ್ನು ಬಳಿಸಲು ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆಯ …

ಹಿಜಾಬ್, ಪಠ್ಯ ಪರಿಷ್ಕರಣೆ ನಂತರ ಇದೀಗ 7 ಸಾವಿರ ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ!! Read More »

error: Content is protected !!
Scroll to Top