EPF ಖಾತೆದಾರರೇ ಗಮನಿಸಿ : ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಬಡ್ಡಿ ಹಣ ಸಿಗಲ್ಲ!!!

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ ಭರಿಸಲಾಗುತ್ತದೆ. ಉದ್ಯೋಗಿಯ ವಂತಿಗೆಗೆ ಸಮನಾದ ಮೊತ್ತದ ವಂತಿಗೆಯನ್ನು ಉದ್ಯೋಗದಾತ ಇಪಿಎಫ್ ಖಾತೆಗೆ ಸಲ್ಲಿಸಬೇಕಾಗಿದ್ದು, ಈ ಎರಡೂ ಮೊತ್ತಗಳಿಗೆ ಸರಕಾರ ತಾನು ನಿಗದಿಪಡಿಸಿದ ಬಡ್ಡಿಯನ್ನು ನೀಡುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಇತ್ತೀಚೆಗಷ್ಟೇ ತನ್ನ ಚಂದಾದಾರರಿಗೆ ಇ-ನಾಮನಿರ್ದೇಶನವನ್ನು ಕಡ್ಡಾಯಗೊಳಿಸಿತ್ತು. …

EPF ಖಾತೆದಾರರೇ ಗಮನಿಸಿ : ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಬಡ್ಡಿ ಹಣ ಸಿಗಲ್ಲ!!! Read More »