ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!

ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದು, ಆ ದೂರಿನ ಅನ್ವಯ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಶಾಸಕರ ತಮ್ಮನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ, ಬಳಿಕ …

ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು! Read More »