Puttur: ಪ್ರಚೋಧನಕಾರಿ ಭಾಷಣ ಮಾಡುವವರ ಮಕ್ಕಳು ವಿದೇಶದಲ್ಲಿದ್ದಾರೆ; ಭಾಷಣ ಕೇಳಿದವರ ಮಕ್ಕಳು ಜೈಲಲ್ಲಿದ್ದಾರೆ: ಶಾಸಕ…
Puttur: ಪುತ್ತೂರಿನ (Puttur) ಕಬಕ ಗ್ರಾಮದ ಮಹಾದೇವಿ ಯುವಕಮಂಡಲದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅಶೋಕ್ ರೈ ಅವರು, ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ