Puttur: ಪುತ್ತೂರಿಗೆ 500 ಚಾಲಕ ನಿರ್ವಾಹಕರನ್ನು ನೇಮಿಸಿ: ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
Puttur: ಪುತ್ತೂರು (Puttur) ಕೆಎಸ್ ಆರ್ ಟಿಸಿ ಡಿಪೋಗೆ 500 ಬಸ್ ಚಾಲಕ ಹಾಗೂ ನಿರ್ವಾಹಕರನ್ನು ನೇಮಿಸುವಂತೆ ಕರ್ನಾಟಕ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಶಾಸಕ ಆಶೋಕ್ ರೈ ಅವರು ಮನವಿ ಮಾಡಿದ್ದಾರೆ.