Crime Bengaluru : ಶಾಸಕ ಹ್ಯಾರಿಸ್ ಬಲಗೈ ಬಂಟ ಹೈದರ್ ಅಲಿಯ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ! ಆರುಷಿ ಗೌಡ Feb 23, 2025 Bengaluru : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಬಲಗೈ ಬಂಟನ ಒರ್ಬರ ಕೊಲೆಯಾಗಿದೆ.