Muniratna: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದ ಮುನಿರತ್ನ! ಜೈಲಿಂದ ಹೊರಬಂದ ಅರೆಕ್ಷಣದಲ್ಲಿ ಮತ್ತೆ ಅರೆಸ್ಟ್!
Muniratna: ಈಗಾಗಲೇ ಜಾತಿನಿಂದನೆ ಪ್ರಕರಣದ ಹಿನ್ನಲೆ ಅರೆಸ್ಟ್ ಆಗಿದ್ದ ಶಾಸಕ ಮುನಿರತ್ನ (Muniratna) ಜಾಮೀನು ಪಡೆದುಕೊಂಡು ಜೈಲಿನಿಂದ ಹೊರ ಬರುವಷ್ಟರಲ್ಲಿ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.
ಹೌದು, ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು…