ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ , ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ | ಮಾಧ್ವರ ವಿರೋಧ
ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ ಸಹಿತ ಕೆಲವು ಆಚರಣೆಗಳಿಗೆ ಅವಕಾಶವಿಲ್ಲ ಎಂದು ಸರಕಾರ ಹೇಳಿದೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ!-->!-->!-->…